ಕಲಬುರಗಿ:14ನೇ ಶತಮಾನದ ಮಹಾನ್ ಸೂಫಿ ಸಂತ ಆಳಂದ ಹಜರತ್ ಲಾಡ್ಲೆ ಮಶಾಕ್ ಅನ್ಸಾರಿ (ರ.ಅ) ಅವರ 668ನೇ ಉರುಸ್ ಅಕ್ಟೋಬರ್ 25 ಮತ್ತು 26 ರಂದು ನಡೆಯಲಿದೆ.
ಅ.25 ರಂದು ಗಂಧೋತ್ಸವ ,26ಕ್ಕೆ ದೀಪೋತ್ಸವ ಜರುಗಲಿದೆ. ಈ ಉರ್ಸ್‌ಗೆ ದೇಶದ ವಿವಿಧ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಹಿಂದು -ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿದೆ. ಉರುಸ್ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ದರ್ಗಾದ ಪಿಠಾಧಿಪತಿಗಳು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…