ಕಲಬುರಗಿ: ಇಸ್ರೇಲ್ ಹಾಗೂ ಹಮಾಸ್ ದಾಳಿ ಸಂಘರ್ಷದ ನರಮೇದ ನಿಲ್ಲಿಸಲು ಆಗ್ರಹಿಸಿ,ಯುದ್ಧ ಬೇಡ,ಶಾಂತಿ ಬೇಕು ಎಂಬ ಬೇಡಿಕೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೆತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಕೆ.ನೀಲಾ, ಡಾ.ಮೀನಾಕ್ಷಿ ಬಾಳೆ, ಎಂ.ಬಿ.ಸಜ್ಜನ, ಅರ್ಜುನ ಭದ್ರೆ, ಶ್ರೀಮಂತ ಬಿರಾದಾರ, ಶಾಂತಾ ಘಂಟಿ, ಶರಣಪ್ಪ ಮಮಶೆಟ್ಟಿ, ಸುಧಾಮ ಧನ್ನಿ, ಆರ್.ಕೆ.ಹುಡಗಿ, ಮೇಘರಾಜ ಕಟಾರೆ, ಶ್ರೀಶೈಲ ಮೂಳೆ, ವಿರುಪಾಕ್ಷಪ್ಪ ತಡಕಲ, ಮುಬಿನ ಅಹ್ಮದ, ಅಲ್ತಾಫ ಇನಾಮದಾರ, ನಾಗಪ್ಪ ರಾಯಚೂರಕರ, ಯಶ್ವಂತ ಪಾಟೀಲ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…