ಆಳಂದ: ಪಟ್ಟಣದ ವಿವಿಧೆಡೆ ಶುಕ್ರವಾರ ರಾತ್ರಿ 8 ಘಂಟೆಗೆ ಶಕ್ತಿದೇವತೆಗಳ ದೇವಾಲಯಗಳಿಗೆ ಭಕ್ತರು ಆಗಮಿಸಿ,ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನೈವೇಧ್ಯ ಸಮರ್ಪಿಸಿದರು.
ನವರಾತ್ರಿಯ ಅಂಗವಾಗಿ ದೇವಿಗೆ ವಿಶೇಷವಾದ ಅಲಂಕಾರ ಮಾಡಲಾಗಿದೆ. ದೇವಾಲಯಗಳಿಗೆ ವಿದ್ಯುತ್ ದೀಪ ಅಲಂಕಾರ ಮಾಡಿದ್ದು ಗಮನ ಸೆಳೆಯುತ್ತಿದೆ. ನವರಾತ್ರಿ ಶುರುವಾಗುವುದರೊಂದಿಗೆ ಎಲ್ಲ ದಿನಗಳು ಶ್ರೇಷ್ಠವಾಗಿದೆ.
ಪಟ್ಟಣದ ವಿವಿಧೆಡೆ ಕಡೆ ನಡೆದ ಮಂಗಳಾರತಿಯಲ್ಲಿ ಮಾಜಿ ಶಾಸಕ ಶುಭಾಷ್ ಗುತ್ತೇದಾರ,ಸೇರಿದಂತೆ ಹಲವು ರಾಜಕೀಯ ಮುಖಂಡರು ಭಕ್ತರು, ಹೆಚ್ಚಿನ ಮಹಿಳೆಯರು ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…