ಕಲಬುರಗಿ: ಬ್ಯೂಟಿ ಪಾರ್ಲರ ಕೆಲಸ ಮಾಡುವ ಗೃಹಣಿಯ ಬರ್ಬರ ಹತ್ಯೆ

0
21

ಕಲಬುರಗಿ: ಬ್ಯೂಟಿ ಪಾರ್ಲರ್ ಕೆಲಸ ಮಾಡುತ್ತಿದ ಗೃಹಿಣಿ ಒರ್ವಳನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಶಾಂತಿ ನಗರದ ನಿವಾಸಿ ಶಾಹೀನ್ ಬಾನು ಶೇಕ್ ಹೈದರ್ (35) ಹತ್ಯೆಯಾದ ಮಹಿಳೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಶೇಕ್ ಹೈದರನೊಂದಿಗೆ ಶಾಹಿನ್ ಬಾನು ಎರಡನೇ ಮದುವೆ ಆಗಿದ್ದಾರೆ ಎಂದು ತಿಳಿದುಬಂದಿದ್ದು, ಮನೆಯಲ್ಲಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ.

Contact Your\'s Advertisement; 9902492681

ಘಟನಾ ಸ್ಥಳಕ್ಕೆ ಡಿಸಿಪಿ ಕನೀಕಾ ಶೆಕ್ರೆವಾಲ್, ಅಶೋಕ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here