ಕಲಬುರಗಿ: ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸಾರಥ್ಯದ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರನ್ನಾಗಿ ಸಂಘಟಕ ಬಿ ಎಂ ಪಾಟೀಲ ಕಲ್ಲೂರ ಅವರನ್ನು ನೇಮಕ ಮಾಡಲಾಗಿದೆ ಎಂದು ಅಕಾಡೆಮಿ ಕಾರ್ಯಾಧ್ಯಕ್ಷ ಶಿವರಾಜ ಎಸ್ ಅಂಡಗಿ ತಿಳಿಸಿದ್ದಾರೆ.
ಹನ್ನೇರಡನೆಯ ಶತಮಾನದ ಬಸವಾದಿ ಶರಣರ ವಿಚಾರಗಳನ್ನು ಹೊಸ ಪೀಳಿಗೆಗೆ ಮುಟ್ಟಿಸುವ ದಿಸೆಯಲ್ಲಿ ಸ್ಥಾಪಿಸಲ್ಪಟ್ಟಿರುವ ಅಕಾಡೆಮಿಯ ವತಿಯಿಂದ ಕಳೆದ ಅನೇಕ ವರ್ಷಗಳಿಂದ ವೈಚಾರಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಅಕಾಡೆಮಿಗೆ ಹೊಸದಾಗಿ ನೇಮಕಗೊಂಡಿರುವ ಪಾಟೀಲರು ಅಕಾಡೆಮಿಯ ಆಶಯಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…