ಕಲಬುರಗಿ: ಕನ್ನಡ ಭೂಮಿ ಜಾಗೃತಿ ಸಮಿತಿ ಕಲಬುರಗಿ ನಗರ ಘಟಕದ ಅಧ್ಯಕ್ಷರಾಗಿ ಯುವ ಮುಖಂಡ ಪರಮೇಶ್ವರ ಹಡಪದ ಹಾಗೂ ಕಾರ್ಯದರ್ಶಿಯಾಗಿ ಅಮೀತ ರಾಜಾಪುರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.
ಅದರಂತೆ ಯುವ ಮುಖಂಡರಾದ ಶರಣಕುಮಾರ, ನಾಗರಾಜ ನಂದೂರಕರ ಮತ್ತು ಶಶಿಕಾಂತ ಗಾಯಕವಾಡ ಅವರನ್ನು ಸದಸ್ಯರಾಗಿ ನೇಮಕ ಮಾಡಿದ್ದು,ಈ ಗುರುತರವಾದ ಜವಾಬ್ದಾರಿ ವಹಿಸಿಕೊಂಡು ಕನ್ನಡ ನಾಡು, ನುಡಿ, ನೆಲ ಜಲ ಸಂರಕ್ಷಣೆ ಹಾಗೂ ಸಮಿತಿಯ ಸಂಘಟನೆಯಲ್ಲಿ ತೊಡಗುವಂತೆ ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…