ಆಳಂದ: ಹಿಂದೂ – ಮುಸ್ಲಿಂ ಸೇರಿದಂತೆ ವಿವಿಧ ಧರ್ಮದ ಜನರು ನಾವೆಲ್ಲರೂ ಒಂದೇ ಎಂಬ ಆಶಯ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹೊಂದಿದೆ ಎಂದು ಜಿಲ್ಲಾ ಬೌದ್ಧಿಕ ಸಂಘ ಸಂಚಾಲಕ ಸೇಡ್ಂ ನ ನಾಗರಾಜ್ ಮಠಪತಿ ಅಭಿಪ್ರಾಯಪಟ್ಟಿದ್ದಾರೆ.
ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಭಾನುವಾರ ಸಂಜೆ ನಡೆದ ಗಣವೇಷಧಾರಿ ಸ್ವಯಂ ಸೇವಕರಿಂದ ಪಥ ಸಂಚಲನ ಕಾರ್ಯಕ್ರಮದ ನಂತರ ಸಂಘದ ಕಾರ್ಯಕರ್ತರನ್ನು ಉದ್ದೇಶಿತ ಮಾತನಾಡಿದರು.
ಭಾತದ ಸಂಸ್ಕೃತಿ ಕಾಂಗೋಡಿಯಾ ದೇಶದಲ್ಲಿ ಕಾಣಬಹುದು, ದೇಶದಲ್ಲಿ ಸ್ವಾತಂತ್ರ್ಯ ಸಂದರ್ಭದಲ್ಲಿ ಬ್ರಿಟೀಷ್ ದಬ್ಬಾಳಿಕೆ ಹೆಚ್ಚಾಗಿತ್ತು..ಜನರ ಕಷ್ಟಕೆ ಸಂಘ ಸಹಾಯ ಮಾಡುತ್ತಿದೆ. ಧ್ವೇಶ ಬಿತ್ತುವ ಕಾರ್ಯ ಮಾಡಲ್ಲ,ಗೌರವವಿಸುವ ಕಾರ್ಯ ಸಂಘ ಮಾಡುತ್ತದೆ.ಹೋರಾಟ ಮನೋಭಾವನೆ ಕುಸಿಯುತ್ತಿರುವುದಕ್ಕೆ ಅವರು ಕಳವಳ ವ್ಯಕ್ತಪಡಿಸಿದರು.
ನಿಂಬರಗಾದ ಶೀವಲಿಂಗೇಶ್ವರ ದೇವರು ಸಾನಿಧ್ಯವಹಿಸಿ ಮಾತನಾಡಿ, ದೇಶಾಭೀಮಾನದ ಗುಣಗಳು ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.
ಯುವ ಮುಖಂಡ ಹರ್ಷಾನಂದ ಗುತ್ತೇದಾರ,ಸಂಜಯ ಮಿಕ್ಕಿನ್ , ಶರಣು ಕುಂಬಾರ,ರವಿ ಚೌಹಾನ್ ,ಪಂಕಜ ಘಂಟೆ , ಅನೀಲ ರಗಂದಳ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಗಣವೇಶಧಾರಿಗಳು,ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…