ಬಿಸಿ ಬಿಸಿ ಸುದ್ದಿ

ಬ್ರಿಟೀಷರ ವಿರುದ್ಧ ಹೋರಾಡಿದ ವೀರ‌ ಮಹಿಳೆ ರಾಣಿ ಚೆನ್ನಮ್ಮ; ಶಾಸಕ ಅಲ್ಲಮಪ್ರಬು ಪಾಟೀಲ

ಕಲಬುರಗಿ; ತನ್ನ‌‌ ಪುಟ್ಟ ಸಾಮ್ರಾಜ್ಯ ಉಳಿಸಿಕೊಳ್ಳಲು ಬ್ರಿಟೀಷದಂತಹ ದೊಡ್ಡ ಸೈನ್ಯದ‌ ವಿರುದ್ಧ ಹೋರಾಡಿದ ವೀರ‌ ಮಹಿಳೆ‌ ರಾಣೆ‌ ಚನ್ನಮ್ಮ ಅವರಾಗಿದ್ದಾರೆ ಎಂದು ಶಾಸಕ ಅಲ್ಲಮಪ್ರಬು ಪಾಟೀಲ ಹೇಳಿದರು.

ಸೋಮವಾರ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ವೀರಮಾತೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಸಮಾರಂಭದಲ್ಲಿ‌ ವೀರ‌ ಮಹಿಳೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ‌ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಧಾನ ಪರಿಷತ್ ಶಾಸಕ ಶಸೀಲ ಜಿ. ನಮೋಶಿ ಸಹ ಸಭೆ ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಗ್ರಾಹಕರ‌ ವ್ಯಾಜ್ಯಗಳ ಪರಿಹಾರ ಆಯೋಗದ ಪ್ರಭಾರಿ ಅಧ್ಯಕ್ಷೆ ಮಾಲತಿ ರಷ್ಮಿ ಅವರು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ತಹಶೀಲ್ದಾರ ನಾಗಮ್ಮ‌ ಕಟ್ಟಿಮನಿ, ಶಂಭು ಬಳಬಟ್ಟಿ, ಜಿಲ್ಲಾ‌ ಕೃಷಿಕ‌ ಸಮಾಜದ‌ ಅಧ್ಯಕ್ಷ ಸಿದ್ರಾಮಪ್ಪ ಧಂಗಾಪೂರ, ನಾಗವೇಣಿ ಪಾಟೀಲ, ಸುಧಾ ಹಾಗಲಕಾಯಿ, ಸಿದ್ದುಗೌಡ ಅಫಜಲಪೂರಕರ್ ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ‌ ನಿರ್ದೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಸಂದೀಪ ಬಿ. ಮಾಳಗಿ‌ ನಿರೂಪಿಸಿದರು.

emedialine

Recent Posts

ಸೇಡಂ ಮತಕ್ಷೇತ್ರದಲ್ಲಿ ನಡೆದ 4 ಗ್ರಾ.ಪಂ ಉಪಚುನಾವಣೆ ಬಿಜೆಪಿ ಗೆಲುವು

ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂ‌‌ನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು‌ ಜಯ…

44 seconds ago

ವಾಡಿ: ಬಿಜೆಪಿ ಕಛೇರಿಯಲ್ಲಿ 75 ನೇ ಸಂವಿಧಾನ ಸಮರ್ಪಣಾ ದಿನಾಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…

5 mins ago

ನಿಧನ ವಾರ್ತೆ: ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್

ಚಿಂಚೋಳಿ: ತಾಲೂಕಿನ‌ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…

8 mins ago

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

5 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

16 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 day ago