ಸುರಪುರ: ಒಂದೇ ದಿನ ನವರಾತ್ರಿ ವಿಜಯದಶಮಿ ಆಚರಣೆ

ಸುರಪುರ: ನಗರದಲ್ಲಿ ಈ ಹಿಂದೆಯೇ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಆಂಜನೇಯಚಾರ್ಯಲು ಅವರು ತಿಳಿಸಿದಂತೆ ಸೋಮವಾರವೇ ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಿಸಲಾಯಿತು.

ವಿಜಯದಶಮಿ ಅಂಗವಾಗಿ ಸೋಮವಾರ ಸಂಜೆ ಶ್ರೀ ವೇಣುಗೋಪಾಲಸ್ವಾಮಿಯ ಉತ್ಸವ ಮೂರ್ತಿಯ ಪಲ್ಲಕ್ಕಿಯನ್ನು ಭಜನಾ ಮೇಳ ವಾದ್ಯಗಳ ಮೇಳದೊಂದಿಗೆ ಸಾವಿರಾರು ಜನ ಭಕ್ತರು ಪಾಲ್ಗೊಂಡು ನಗರದ ಶ್ರೀ ಪ್ರಭು ಕಾಲೇಜ ಹಿಂಬದಿಯಲ್ಲಿನ ಬನ್ನಿ ಮಂಟಪಕ್ಕೆ ತೆಗೆದುಕೊಂಡು ಹೋಗಿ ಶಮಿವೃಕ್ಷಕ್ಕೆ ಪೂಜೆ ಸಲ್ಲಿಸಿ ಬನ್ನಿ ಮುಡಿದ ನಂತರ ಶ್ರೀ ವೇಣುಗೋಪಾಲ ಸ್ವಾಮಿಯ ಪಲ್ಲಕ್ಕಿಯ ಮೆರವಣಿಗೆಯನ್ನು ನಡೆಸಲಾಯಿತು.ಪಲ್ಲಕ್ಕಿ ದೇವಸ್ಥಾನ ಪಲುಪುತ್ತಿದ್ದಂತೆ ಜನರು ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ದಸರಾ ಹಬ್ಬದ ಶುಭಾಷಯ ಕೊರಿದರು.

ಶ್ರೀ ವೇಣುಗೋಪಾಲ ಸ್ವಾಮಿಯ ಪಲ್ಲಕ್ಕಿ ಮೆರವಣಿಗೆಯಲ್ಲಿ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ ರಾಜಾ ಲಕ್ಷ್ಮೀನಾರಾಯಣ ನಾಯಕ ಶಾಸಕ ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಎಲ್ಲಾ ವತನದಾರರು ಅನೇಕ ಮುಖಂಡರು ಭಾಗವಹಿಸಿದ್ದರು.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

5 hours ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

6 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

19 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

22 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

1 day ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420