ಆಳಂದ; ಬೆಳೆ ಪರಿಹಾರದಲ್ಲಿ  ರೈತರಿಗೆ ಅನ್ಯಾಯ ಕಂಡು ಬಂದರೆ ಕೃಷಿ ಇಲಾಖೆಯ ಅಧಿಕಾರಿಗಳೇ ಹೊಣೆಗಾರರು ಎಂದು ಶಾಸಕ ಬಿ.ಆರ್.ಪಾಟೀಲ ಅವರು ಹೇಳಿದರು.

ಆಳಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮಧ್ಯಾಹ್ನ 3 ಘಂಟೆಗೆ 2023 -24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಕುರಿತು ಪ್ರಗತಿ ಪರಿಶೀಲನೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಕುಡಿಯುವ ನೀರನ ಸಮಸ್ಯೆಗೆ ಸಂಬಂಧಿಸಿದಂತೆ ನೀರು ಇರುವ  ಜಾಗದಲ್ಲಿ ಹಣ ಕೊಟ್ಟು ನೀರು ತೆಗೆದುಕೊಳ್ಳಿ,ನೀರು ಸಿಗದಿದ್ದರೆ,ಬೊರವೇಲ್ ಕೋರೆಯಲು ಅಧಿಕಾರಿಗಳಿಗೆ ಶಾಸಕರು ಸಲಹೆ ನೀಡಿದರು.

ಪಂಚಾಯಿತಿಗಳು ಮೊಟರು ಖರೀದಿಸಿ,ಖರೀದಿ  ಮಾಡದ ಅಧಿಕಾರಿಗಳಿಗೆ ನೊಟಿಸ್ ನೀಡಿ ಎಂದರು.ಗ್ರಾಮದಲ್ಲಿ ಹಗಲಿನಲ್ಲಿ ಉರಿಯುವ ವಿದ್ಯುತ್  ಬೀದಿ  ಉರಿಯಲು ಕಾರಣ ಏನೇಂದು ಪಿ.ಡಿ.ಓಗಳಿಗೆ ಪ್ರಶ್ನಿಸಿದರು.ವಿದ್ಯುತ್ ಉಳಿಸಿ ಎಂದು ಮನವಿ ಮಾಡಿದರು.

ತಹಶಿಲ್ದಾರರ ಯಲ್ಲಪ್ಪ ಸುಬೇದಾರ,ತಾಲೂಕು ಕೃಷಿ ಸಹಾಯಕ ನಿರ್ದೇಶಕ ಶರಣಗೌಡ ಪಾಟೀಲ,ತಾಲ್ಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ,ತಾಲ್ಲೂಕಿನ ವಿವಿಧ ಗ್ರಾಮದ ಪಿ.ಡಿ.ಓ.ಗಳು ಇಲಾಖೆಯ ಅಧಿಕಾರಿಗಳು ಇದ್ದರು.

emedialine

Recent Posts

ಕೋಲಿ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…

2 hours ago

ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…

3 hours ago

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

4 hours ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

4 hours ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

18 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420