ಕರವೇ ಮಹಿಳಾ ಘಟಕದ ಸದಸ್ಯರ ಆಯ್ಕೆ

0
28

ಕಲಬುರಗಿ; ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಪುನಿತರಾಜ ಕವಡೆ ನೇತೃತ್ವದಲ್ಲಿ ಕಲಬುರಗಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ನಿರ್ಮಲಾ ಎಂ.ತಳವಾರ ಹಾಗೂ ನಗರ ಘಟಕದ ಅಧ್ಯಕ್ಷರಾಗಿ ವೆಂಕಟೇಶ ಗುತ್ತೇದಾರ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಕಲ್ಯಾಣಿ ತಳವಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಮಯೂರ ಸೇರಿದಂತೆ ಕರವೇ  ಕಾರ್ಯತರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here