ಕಲಬುರಗಿ; ಸಂಗಮೇಶ್ವರ ಕಾಲನಿಯಲ್ಲಿರುವ ಶಂಕರ ಮಠದಲ್ಲಿ ನವರಾತ್ರಿ ಅಂಗವಾಗಿ ವಿವಿಧ ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಜಯತೀರ್ಥ ಪಾಟೀಲ್ ಹಾಗೂ ಗೋಪಾಲ ಕುಲಕರ್ಣಿ ಅವರನ್ನು ಇತಿಚೇಗೆ ಗೌರವಿಸಿ ಸನ್ಮಾನಿಸಲಾಯಿತು. ಶಂಕರ ಮಠದ ಪಿಎಚ್ ಕುಲಕರ್ಣಿ, ನಿವೃತ್ತ ಅಧಿಕಾರಿ ಸುಧೀಂದ್ರ ಮತ್ತು ಶಾಂತಿ ದೇಸಾಯಿ ಇದ್ದರು.
ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…
ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…