ಪಿಎಸ್ಐ ಪರೀಕ್ಷಾ ಹಗರಣ ಮಾಸುವ ಮುನ್ನ ಮೊತ್ತೊಂದು ಹಗರಣ?: ಅಭ್ಯರ್ಥಿ ಸೆರೆ

0
54

ಕಲಬುರಗಿ: ಪಿಎಸ್ಐ ಪರೀಕ್ಷಾ ಹಗರಣ ಮಾಸುವ ಮುನ್ನ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಿಗೆ ಬಂದಿದ್ದು, ಎಫ್.ಡಿ.ಎ ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಓರ್ವನನ್ನು ಕಲಬುರಗಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ನಗರದ ಶ್ರೀ ಶರಣಬಸವೇಶ್ವರ ವಿವಿ ಪರೀಕ್ಷಾ ಕೇಂದ್ರದಲ್ಲಿ ಘಟನೆ ಈ ಘಟನೆ ಜರುಗಿದ್ದು, ಶನಿವಾರ ಆಹಾರ ಮತ್ತು ಕಾರ್ಮಿಕ ಇಲಾಖೆಯ ಎಫ್ಡಿಎ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಪರೀಕ್ಷೆ ಬರೆಯುತ್ತಿದ ಅಭ್ಯರ್ಥಿ ಓರ್ವ ಪರೀಕ್ಷೆಯಲ್ಲಿ ಬ್ಲೂಟುತ್ ಪರೀಕ್ಷೆ ಬರೆಯುತ್ತಿರುವ ಘಟನೆ ಮತ್ತೊಮ್ಮೆ ಬೆಳಕಿಗೆ ಬಂದಿದೆ.

Contact Your\'s Advertisement; 9902492681

ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪರೀಕ್ಷಾ ಅಭ್ಯರ್ಥಿ ತ್ರೀಮೂರ್ತಿ ಎಂಬ ಅಭ್ಯರ್ಥಿಯನ್ನು ಪೊಲೀಸರು ಪರೀಕ್ಷಾ ಕೇಂದ್ರದಲ್ಲಿ ಬಂಧಿಸಿ ಪೊಲೀಸ್ ವಾಹನದಲ್ಲಿ ಕರೆದುಕೊಂಡು ತ್ರಿಮೂರ್ತಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಕುರಿತು ಅರ್ ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here