ಕಲಬುರಗಿಯಲ್ಲಿ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ; ಎಚ್ಚೆತ್ತುಕೊಂಡ ಪೊಲೀಸರು

0
27

ಕಲಬುರಗಿ: ಶನಿವಾರ ನಡೆದ ವಿವಿಧ ನಿಗಮಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು ಭಾನುವಾರ ನಡೆಯುತ್ತಿದ್ದ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳನ್ನು ಸೂಕ್ಷ್ಮವಾಗಿ ತಪಾಸಣೆ ಮಾಡಿ, ಕೇಂದ್ರದೊಳಗೆ ಬಿಡುತ್ತಿರುವ ದೃಶ್ಯ ನಗರದಲ್ಲಿ ಕಂಡು ಬಂತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here