ಬಿಸಿ ಬಿಸಿ ಸುದ್ದಿ

ಅನ್ನ ದಾಸೋಹ, ಉಚಿತ ಆರೋಗ್ಯ, ರಕ್ತದಾನ ಶಿಬಿರ

ಕಲಬುರಗಿ; ನಗರದ  ಮಹಾನಗರ ಪಾಲಿಕೆ ಹಿಂದಿನ ಗೇಟ್ ಎದುರುಗಡೆ ಹಾಗೂ ಸ್ವಾಗತ ಬುಕ್ಕೆ ಅಂಗಡಿ ಎದುರುಗಡೆ ದಿ. ಪವರಸ್ವಾರ್ ಡಾ. ಪುನೀತ್ ರಾಜಕುಮಾರ ಪುಣ್ಯಸ್ಮರಣೆ ನಿಮಿತ್ತ  ಡಾ. ಪುನಿತ ರಾಜಕುಮಾರ ಸಂಘದ ಅಧ್ಯಕ್ಷ ರಾಜಕುಮಾರ ಗುಂಡಪ್ಪ ಹೆಬ್ಬಾಳಕರ್ ಅವರು ನೇತೃತ್ವದಲ್ಲಿ ಅನ್ನ ದಾಸೋಹ, ಉಚಿತ ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರ ಹಮ್ಮಿಕೋಳ್ಳಲಾಯಿತು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಕೃಷ್ಣ ನಾಯಕ, ಉದ್ಯಮಿ ದಿನೇಶ ಕಡೇಚೂರ, ಶೇಖರ ಕಟ್ಟಮನಿ, ಮಹೇಶ ಗೋಬ್ಬುರ್, ಜಗನ್ನಾಥ ಸೂರ್ಯವಶಿ, ದತ್ತು ಭಾಸಗಿ, ಅರುಣ ಸುಲ್ತಾನಪೂರ, ಭಾಗ್ಯರಾಜ ಸೇರಿದಂತೆ ಇತರರು ಇದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

18 mins ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

12 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

14 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

15 hours ago