ಬಿಸಿ ಬಿಸಿ ಸುದ್ದಿ

ವಾಲ್ಮೀಕಿ ರಾಮಾಯಣ ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ

ಕಲಬುರಗಿ: ವಾಲ್ಮೀಕಿ ರಚಿಸಿದ ರಾಮಾಯಣ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾಕಾವ್ಯ ಇಡೀ ನೀಡಿದ ಬಹುದೊಡ್ಡ ಕೊಡುಗೆಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಶರಣು ಹೊನ್ನಗೆಜ್ಜಿ ಹೇಳಿದರು.

ನಗರದ ಅನನ್ಯ ಪದವಿ ಮತ್ತು ಎಂ ಎಸ್ ಡಬ್ಲ್ಯೂ ಸ್ನಾತಕೋತ್ತರ ಪದವಿ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ರಾಮಾಯಣ ಸೀಮಿತಗೊಳ್ಳದೆ ಆರಾಧಿಸಲ್ಪಟ್ಟಿದೆ. ಜನದ ಎಲ್ಲ ಸಮಸ್ಯೆಗಳು, ಸವಾಲುಗಳಿಗೆ ವಾಲ್ಮೀಕಿ ಯ ಣದಲ್ಲಿ ಉತ್ತರ ಮಾನವೀಯ ಗುಣಗಳನ್ನು ನಿರ್ಮಾಣಕ್ಕೆ ಮುಂದಾ ಗಬೇಕಿದೆ ಮೈಗೂಡಿಸಿಕೊಳ್ಳುವುದು ಸೇರಿದಂತೆ ಎಂದರು.

ಅವರು ಉತ್ತಮ ಸಮಾಜ ನಿರ್ಮಾಣದ ವಿಶ್ವಕ್ಕೆ ಭಾರತ ಖುಣ ಮಹಾಕಾವ್ಯದಿಂದ ನಾವು ಸಾಹಿತ್ಯ ಕಲಿಯಬಹುದಾಗಿದೆ ಎಂದು ಹೇಳಿ ಎಂದರು. ಕಾಲೇಜಿನ ಅಧ್ಯಕ್ಷೆ ಸುಷ್ಮಾವತಿ ಹೊನ್ನಗೆಜ್ಜಿ ಮಾತನಾಡಿ, ಮನುಷ್ಯ ತನ್ನ ಜೀವನದಲ್ಲಿ ಕಾರ್ಯಕ್ರ ಬೇರೆಯವರಿಗೆ ಒಳ್ಳೆಯದನ್ನು . ವಾಲ್ಮೀಕಿ ಬಯಸಬೇಕು.ಕೆಟ್ಟ ವಿಚಾರ, ಇನ್ನೊ ದೇಶ-ಭಾಗೆಗೆ ಬ್ಬರಿಗೆ ಕೆಡಕು ಮಾಡುವವರಿಗೆ ಪಾಪ ಜಾಗತಿಕವಾಗಿ ಕಟ್ಟಿಟ್ಟ ಬುತ್ತಿ ಎನ್ನುವುದಕ್ಕೆ ವಾಲ್ಮೀಕಿ ಸಮುದಾಯ ಅವರ ರಾಮಾಯಣವೇ ಸಂಕಟಗಳು, ಸಾಕ್ಷಿ.ಆದ್ದರಿಂದ ಬದುಕಿನಲ್ಲಿ ರಾಮಾ ಎಲ್ಲರೊಂದಿಗೆ ಬೆರೆಯುವ ಸಿಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಆಶ ರಾಣಿ ಕಲ್ಕೋರಿ, ಅಶ್ವಿನಿ, ಸುಜಾತಾ ದೇವನೂರಕರ್ ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago