ಬೆಂಗಳೂರು; ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ “ಜಾಗೃತಿ ಅರಿವು ಸಪ್ತಾಹ-2023″ರ ಅಂಗವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಜಾಗೃತ ವಿಭಾಗ) ವತಿಯಿಂದ ಇಂದು ನಡೆದ ಭ್ರಷ್ಟಾಚಾರ ವಿರುದ್ಧ ಪ್ರತಿಜ್ಞಾ ವಚನ ಬೋಧನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಜ್ಞಾ ವಚನ ಬೋಧನೆ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…