ಬಿಸಿ ಬಿಸಿ ಸುದ್ದಿ

ಸರ್ದಾರ್ ವಲ್ಲಭಭಾಯಿ ಪಟೇಲ್, ಇಂದಿರಾ ಗಾಂಧಿಗೆ ಅಶೋಕ ವೀರನಾಯಕ ನಮನ

ಕಲಬುರಗಿ ; ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ದೇಶಕಂಡ ಅಪ್ರತಿಮ ಧೀಮಂತ ನಾಯಕಿ ಹಾಗೂ `ಏಕೈಕ ಮಹಿಳಾ ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ದೇಶದ ಏಕೀಕರಣದ ಪಿತಾಮಹರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಅಂಗವಾಗಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ವೀರನಾಯಕ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವಪೂರ್ವಕ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಿವಾನಂದ ಹೊನಗುಂಟಿ, ಶಿವುಕುಮಾರ ಆರ್. ಚೋರಗಿ, ಈರಣ್ಣಾ ಝಳಕಿ, ಧರ್ಮರಾಜ ಹೇರೂರ, ಅಶೋಕ ಹೂಳಿ, ದೇವು ರಾಜಾಪೂರ, ಮಲ್ಲು ಬಿರಾದಾರ ಸೇರಿದಂತೆ ಅನೇಕ ಕಾಂಗ್ರೆಸ್ ಯುವ ಮುಖಂಡರು ಭಾಗವಹಿಸಿದ್ದರು.

emedialine

Recent Posts

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

57 mins ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

1 hour ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

1 hour ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

2 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

3 hours ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

3 hours ago