ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಪುಣ್ಯಸ್ಮರಣೆ, ಸರ್ದಾರ ವಲ್ಲಭಭಾಯಿ ಪಟೇಲ್ ಜನ್ಮದಿನ ಆಚರಣೆ

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಮತ್ತು ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ಆಚರಿಸಲಾಯಿತು.

ಪಕ್ಷದ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಬಾಬುರಾವ ಜಹಾಗೀರದಾರ, ನಾರಾಯಣರಾವ ಕಾಳೆ, ರೇವುನಾಯಕ ಬೆಳಮಗಿ, ಸಜ್ಜಾದ್ ಹುಸೇನ್ ಮಾನಿಯಾಲ್, ಸೋಮಶೇಖರ್ ಗೋನಾಯಕ್, ಸೈಯದ್ ಮಜರ್ ಹುಸೇನ್, ಮಹಿಳಾ ಜಿಲ್ಲಾಧ್ಯಕ್ಷೆ ಲತಾ ರವಿ ರಾಠೋಡ್, ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ರೇಣುಕಾ ಚವ್ಹಾಣ, ರವೀಂದ್ರ ಹೆಬ್ಬಾಳ, ಶಿವಾನಂದ ಹೊನಗುಂಟಿ, ಧರ್ಮರಾಜ ಹೇರೂರ  ಸೇರಿದಂತೆ ಮತ್ತಿತರರು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago