ಕಲಬುರಗಿ: ೬೮ ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು,ನಗರದ ನೆಹರು ಗಂಜ್ ಶ್ರೀ ನಗರೇಶ್ವರ ಪ್ರೌಢ ಶಾಲಾ ಆವರಣದಲ್ಲಿ ನಡೆಸಲು.ಆಯೋಜನೆ ಮಾಡಲಾಗಿದ್ದು ಜಿಲ್ಲಾಧಿಕಾರಿ ಬಿ ಪೌಜೀಯ್ ತರನ್ನುಮ್ ಸ್ಥಳ ಪರಿಶೀಲಿಸನೆ ಮಾಡಿದರು.
ಮಂಗಳವಾರದಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನವೆಂವರ್ ೧ ರಂದು ಬೆಳಿಗ್ಗೆ 9 ಗಂಟೆಗೆ ನಾಡ ದೇವತೆ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಹಾಗೂ ಧ್ವಜಾರೋಹಣ ನೇರವೇರಿಸುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಭೇಟಿ ನೀಡಿ ಪ್ರತಿಯೊಂದು ಸ್ಥಳ ಪರಿಶೀಲಿಸಿದರು.
ಎಲ್ಲಾ ಜಿಲ್ಲಾಮಟ್ಟ ಅಧಿಕಾರಿಗಳು ತಮಗೆ ನೀಡಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ನಗರಸಭೆ ಅಧಿಕಾರಿಗಳಿಗೆ ಸ್ವಚತೆ ಹಾಗೂ ಕುಡಿಯುವ ನೀರು, ವೇದಿಕೆ ಅಲಂಕಾರ ಹಾಗೂ ಎಲ್ಲಾ ರೀತಿಯಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದರು.
ನಾಳೆ ನಡೆಯುವ ಕಾರ್ಯಕ್ರಮ ಎಲ್ಲಾ ಅಧಿಕಾರಿಗಳು ತಮ್ಮ ತಮ್ಮ ಕಾರ್ಯಾಲಯದಲ್ಲಿ ಧ್ವಜಾರೋಹಣ ಮಾಡಿ ನಗರೇಶ್ವ ಪೌಢ ಶಾಲೆ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಸ್.ಪಿ. ಶ್ರೀನಿವಾಸ ಅಡ್ಡೂರು, ಡಿ.ಸಿಪಿ. ಕನಿಕಾ ಸಿಕ್ರಿವಾಲ್ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ , ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ, ಜಿಲ್ಲಾಮಟ್ಟದ ಅಧಿಕಾರಿಗಳು ಮಹಾನಗರ ಪಾಲಿಕೆ ಸಿಬ್ಬಂದಿಗಳು ಹಾಜರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…