ಕಲಬುರಗಿ; ಗುಲ್ಬರ್ಗ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ ಅತಿಥಿ ಸಹಾಯಕ ಪ್ರಾಧ್ಯಾಪಕ ಡಾ. ತಾತ್ಯಾರಾವ್ ಸೂರ್ಯವಂಶಿ ಅವರಿಗೆ ಹಿಂದಿ ಸಾಹಿತ್ಯದಲ್ಲಿ ಉತ್ತಮ ಸಂಶೋಧನಾ ಕ್ಷೇತ್ರವೆಂದು ಪರಿಗಣಿಸಿ ಮಧ್ಯಪ್ರದೇಶದ ಗ್ವಾಲಿಯರ್ ಗೋಪಾಲ ಕಿರಣ ಸಮಾಜ ಸೇವಿ ಸಂಸ್ಥೆಯ ವತಿಯಿಂದ ಬೆಂಗಳೂರಿನಲ್ಲಿ ನಡೆದ ಇಂಡಿಯನ್ ಸೋಶಿಯಲ್ ಇನ್ಸ್ಟಿಟ್ಯೂಟ್ನಲ್ಲಿ “ಶಿಕ್ಷಣ ನಾವೀನ್ಯತೆ, ಸಾಹಿತ್ಯದ ಕಡೆಗೆ ಸೇವೆ” ಒಂದು ದಿನದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ “ಸಿಂಬಾಲ್ ಆಫ್ ನಾಲೇಡ್ಜ್ ಡಾ. ಬಿ. ಆರ್. ಅಂಬೇಡ್ಕರ್ ಅವಾರ್ಡ್” ನೀಡಿ ಗೌರವಿಸಿದೆ.