ಕಲಬುರಗಿ: ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆ-2019ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಇದೇ ಏಪ್ರಿಲ್ 10 ರಿಂದ ಏಪ್ರಿಲ್ 22ರವರೆಗೆ ಕಲಬುರಗಿ ನಗರದ ಒಟ್ಟು 10 ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನ ಕಾರ್ಯವು ಸುಗಮವಾಗಿ ನಡೆಸಲು ಅನುವಾಗುವಂತೆ ಮೌಲ್ಯಮಾಪನ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಕಲಬುರಗಿ ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರು ಆದೇಶ ಹೊರಡಿಸಿದ್ದಾರೆ.
ಮೌಲ್ಯಮಾಪನ ಕೇಂದ್ರದಲ್ಲಿ ಮೌಲ್ಯಮಾಪನ ಸಿಬ್ಬಂದಿ ಹೊರತುಪಡಿಸಿ ಇತರೆ ಯಾವುದೇ ಖಾಸಗಿ ವ್ಯಕ್ತಿಯು ಮೌಲ್ಯಮಾಪನ ಕೇಂದ್ರದೊಳಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು ಹಾಗೂ ಮೌಲ್ಯಮಾಪನ ಕೇಂದ್ರದ ವ್ಯಾಪ್ತಿಯ 200 ಮೀಟರ್ ಪ್ರದೇಶವನ್ನು ನಿಷೇಧಿಸಿ ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…