35 ವಿಶೇಷಚೇತನ ಫಲಾನುಭವಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತ್ರಿಚಕ್ರ ವಾಹನ ವಿತರಣೆ

0
145

ಕಲಬುರಗಿ: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಅಂಗವಿಕಲರ ಕಲ್ಯಾಣ ಇಲಾಖೆಯಿಂದ ವಿವಿಧ  ಯೋಜನೆಯಡಿ ಯಂತ್ರಚಾಲಿಕ ತ್ರಿಚಕ್ರ ವಾಹನಕ್ಕೆ ಆಯ್ಕೆಯಾದ 35 ಜನ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತ್ರಿಚಕ್ರ ವಾಹನ ವಿತರಣೆ ಮಾಡಿ ಶುಭ ಕೋರಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ ಪಾಟೀಲ ಗುಮನಾಬಾದ, ತಿಪ್ಪಣ್ಣಪ್ಪ ಕಮಕನೂರ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮುರಳಿದರ ರತ್ನಗಿರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here