ಬಿಸಿ ಬಿಸಿ ಸುದ್ದಿ

ಇ.ಪಿ.ಎಫ್: 71ನೇ ಸಂಸ್ಥಾಪನಾ ದಿನಾಚರಣೆ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಕಾರ್ಯಾಲಯದಲ್ಲಿ ಬುಧವಾರ ಕ್ಷೇತ್ರಿಯ ಆಯುಕ್ತರಾದ ರವಿ ಯಾದವ ಕೇಕ್ ಕತ್ತರಿಸುವ ಮೂಲಕ 71ನೇ ಸಂಸ್ಥಾಪನಾ ದಿನದ ಉದ್ಘಾಟನೆ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಭವಿಷ್ಯ ನಿಧಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಪ್ರತಿ ತಿಂಗಳು 27ನೇ ತಾರೀಖಿನಂದು ಎಲ್ಲಾ ಜಿಲ್ಲೆಗಳಲ್ಲಿ “ನಿಧಿ ಆಪ್ಕೆ ನಿಕಟ್ 2.0” ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಸಾದ್ಯವಿರುವ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗುತ್ತದೆ. “ಪ್ರಯಾಸ ಯೋಜನೆ”ಯ ಅಡಿಯಲ್ಲಿ ನಿಬಂಧನೆಗೊಳಪಟ್ಟು ನಿವೃತ್ತಿ ದಿನದಂದೇ ಭವಿಷ್ಯ ನಿಧಿ ಸದಸ್ಯರಿಗೆ ಪಿಂಚಣಿ ಪಾವತಿ ಆದೇಶವನ್ನು ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ನೌಕರರ ಮನೋರಂಜನಾ ಸಂಘದ ಕಾರ್ಯದರ್ಶಿ ಬಸವರಾಜ ಹೆಳವರ, ವಿಠ್ಠಲ, ಶಿವರಾಜ, ಜಿ.ಎಮ್. ಅಪ್ಸರ್, ಮಾರು ಅಖಿಲ, ಮದನ‌ ಕುಲಕರ್ಣಿ, ಕಲ್ಪನಾ ಮಧಬಾವಿ, ಪ್ರಶಾಂತ ಇಂಗಳೇಶ್ವರ, ಜಗನ್ನಾಥ, ಕೇಶವರಾವ, ಕಿರಣಕುಮಾರ, ಕಾಂತಪ್ಪ, ಹಾಗೂ ಇನ್ನಿತರ ಸಿಬ್ಬಂದಿಗಳು ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago