ಕಲಬುರಗಿ: ಕೆಬಿಎನ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ ನಾಳೆ

ಕಲಬುರಗಿ: ನಗರದ ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯ ಮತ್ತು ಮುಸ್ಲಿಂ ವೃತ್ತಿಪರ ಸಂಘದ ಸಹಯೋಗದಲ್ಲಿ ಇದೇ ನ. 4ರಂದು ಬೆಳಿಗ್ಗೆ 10 ಗಂಟೆಯಿಂದ ಸಾ. 4 ಗಂಟೆ ವರೆಗೆ ಕೆಬಿಎನ್ ವಿಶ್ವವಿದ್ಯಾಲಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ ಅಮೆಜಾನ್, ಕೋಟಕ್, ಮಹಿಂದ್ರಾ ಮತ್ತು ಆಪೊಲೊ ಸೇರಿದಂತೆ ಸುಮಾರು 20 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಜಿಲ್ಲೆಯ ವಿದ್ಯಾರ್ಥಿಗಳು, ಯುವಕರು, ಉದ್ಯೋಗಾ ಕಾಂಕ್ಷಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೆಬಿಎನ್ ವಿವಿಯ ಸಮಕುಲಾಧಿಪತಿ ಜನಾಬ್ ಸಯ್ಯದ್ ಮಹಮ್ಮದ ಅಲಿ ಅಲ್ ಹುಸ್ಸೇನಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಮೂಲಕ https://www.ampindia.org/AMP_Job_Form or https://www.tinyurl.com/AMPJobForm ಮೂಲಕ ನೋಂದಾಯಿಸಿಕೊಳ್ಳಬೇಕು ಅಥವಾ ಮೇಳದ ದಿನದಂದು ಸ್ಥಳದಲ್ಲೇ ತಮ್ಮ ಹೆಸರು ನೋಂದಾವಣಿ ಮಾಡಿಕೊಳ್ಳಬಹುದು. ನೋಂದಣಿ ಉಚಿತವಾಗಿದ್ದು, ಅಭ್ಯರ್ಥಿಗಳು ತಮ್ಮ ಸ್ವವಿವರದೊಂದಿಗೆ ಬರಬೇಕು. ಹೆಚ್ಚಿನ ಮಾಹಿತಿಗಾಗಿ ಸಯ್ಯದ್ ತಾಕದ್ದಿನ್ (7815827815) ಇವರನ್ನು ಸಂಪರ್ಕಿಸಿಬಹುದು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420