ಕಲಬುರಗಿ ; ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂ ಚಾಯಿತಿರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 45ನೇ ಜನ್ಮ ದಿನದ ನಿಮಿತ್ಯ 3ರಿಂದ 22ರವರೆಗೆ ಕ್ರಿಕೆಟ್ ಪಂದ್ಯಾವಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿ ವೃದ್ಧಿ ಮಂಡಳಿಯ ಅಧ್ಯಕ್ಷ ಹಾ ಗೂ ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಬ್ಯಾಟಿಂಗ್ ಆಡುವ ಮೂಲಕ ಉದ್ಘಾಟಿಸಿದರು.
ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್ ಸಿ ಭೀಮರಾವ ಪಾಟೀಲ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಪ್ರವೀಣ ಪಾಟೀಲ ಹರವಾಳ, ಡಾ.ಕೀರಣ ದೇಶಮುಖ, ಮಜರ ಆಲಂಖಾನ್, ಸಂತೋಷ ಪಾಟೀಲ ಡಣೂರ, ಶಿವಾನಂದ ಹೊನಗುಂಟಿ, ಈರಣ್ಣ ಝಳಕಿ, ಅಶೋಕ ವೀರನಾಯಕ, ಮಹಾಂತಪ್ಪ ಸಂಗಾವಿ, ರಾಜಗೋಪಾಲ ರೆಡ್ಡಿ, ಜೈಭೀಮ್ ದರ್ಗಿ, ಫಾರುಖ ಮನಿಯಾರ, ಸಿದ್ದಾರ್ಥ ಕೋರವಾರ, ರಾಜೀವ ಜಾನೆ, ಧರ್ಮರಾಜ ಹೇರೂರ, ಪರಶುರಾಮ ನಾಟೀಕಾರ ಸೇರಿದಂತೆ ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…