ಕಾಳಗಿ; ಕಲಬುರಗಿಯ ಬೀರಲಿಂಗೇಶ್ವರ ವಸತಿ ನಿಲಯದಲ್ಲಿ ಜಿಲ್ಲಾ ಚುನಾವಾಣಾ ಸಮೀತಿಯ ಸಮ್ಮುಖದಲ್ಲಿ ನಡೆದ ಕರ್ನಾಟಕ ಪ್ರದೇಶ ಕುರುಬರ ಗೊಂಡ ಸಂಘದ ಕಾಳಗಿ ತಾಲೂಕಿನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಗೊಂಡ ಸಂಘದ ನೂತನ ರೇವಣಸಿದ್ಧಪ್ಪ ಅಣಕಲ ಗಡಿಕೇಶ್ವಾರ ಆಯ್ಕೆಯಾದರು.
ಈ ಸಂದರ್ಭದಲ್ಲಿ ನೂತನ ರೇವಣಸಿದ್ಧಪ್ಪ ಅಣಕಲ ಗಡಿಕೇಶ್ವಾರ ಮಾತನಾಡಿದ ಅವರು ಕುರುಬ ಸಮುದಾಯದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ, ಸಂಘದ ಹಿರಿಯ ಮುಖಂಡರು ತನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಕುರುಬ ಸಮುದಾಯವನ್ನು ಸಮಾಜದಲ್ಲಿ ಮೇಲೆತ್ತಲು ಎಲ್ಲಾ ಹಿರಿಯ ಮುಖಂಡರು, ಪದಾಧಿಕಾರಿಗಳು ಸಹಕರಿಸಬೇಕು.ಸಮಾಜದ ಕೆಲಸಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಿ ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ಕುರುಬ ಸಂಘವನ್ನು ಮುಂದುವರಿಸಿಕೊಂಡು ಹೋಗಲು ನಿಮ್ಮಲ ಸಹಕಾರ ಬೇಕು , ನೂತನ ಪದಾಧಿಕಾರಿಗಳು ಸಮಾಜದ ಹಿತವನ್ನು ಗಮನದಲ್ಲಿಟ್ಟುಕೊಂಡು ದೂರದೃಷ್ಟಿಯಿಂದ ಯೋಜನೆ ರೂಪಿಸಿ ಕುರುಬರ ಸಂಘವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಮುಂದುವರಸಿಲು ಶ್ರಮೀಸಬೇಕು ಎಂದರು.
ಕಲಬುರಗಿಯ ಬೀರಲಿಂಗೇಶ್ವರ ವಸತಿ ನಿಲಯದಲ್ಲಿ ಜಿಲ್ಲಾ ಚುನಾವಾಣಾ ಸಮೀತಿಯ ಸಮ್ಮುಖದಲ್ಲಿ ನಡೆದ ಕರ್ನಾಟಕ ಪ್ರದೇಶ ಕುರುಬರ ಗೊಂಡ ಸಂಘದ ಕಾಳಗಿ ತಾಲೂಕಿನ ಅಧ್ಯಕ್ಷರಾಗಿ ರೇವಣಸಿದ್ಧಪ್ಪ ಅಣಕಲ್ ಗಡಿಕೇಶ್ವಾರ, ಕಾರ್ಯಾದ್ಯಕ್ಷರಾಗಿ ಹಣಮಂತ ಬೆಂಕಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ಧಣ್ಣ ವಚ, ಕೋಶಾಧ್ಯಕ್ಷ ಅರ್ಜುನ ಪೂಜಾರಿ ಕಮಕನೂರ ಆಯ್ಕೆಯಾಗಿದ್ದಾರೆ.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ ಬಿಜೆಪಿ ಪಕ್ಷದ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…