ವಾಡಿ; ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲ್ಲೂಕ ಪ್ರಧಾನ ಕಾರ್ಯದರ್ಶಿ ರಾಮದಾಸ ಚವ್ಹಾಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ವೇಳೆ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ನಮ್ಮೆಲ್ಲರ ಆತ್ಮೀಯರಾಗಿದ್ದ ರಾಮದಾಸ ಅಗಲಿಕೆ ನಮ್ಮನ್ನು ದುಃಖಕ್ಕೆ ದೂಡಿದೆ.ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿರುತ್ತಿದ್ದರು. ನಮ್ಮೆಲ್ಲರೊಂದಿಗೆ ಒಡನಾಟ ದಿಂದ ಇರುತ್ತಿದ್ದರು.ಅವರ ನಿಸ್ವಾರ್ಥ ಪಕ್ಷದ ಸೇವೆ ನಮಗೆಲ್ಲ ಆದರ್ಶವಾಗಿದೆ. ಅವರ ಕುಟುಂಬದ ವರ್ಗಕ್ಕೆ ದುಃಖ ಭರಿಸುವ ಶಕ್ತಿ,ಅವರ ಆತ್ಮಕ್ಕೆ ಶಾಂತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಮಾತನಾಡಿದರು.
ಪ್ರಧಾನ ಕಾರ್ಯದರ್ಶಿ ರವಿ ನಾಯಕ ಮುಖಂಡರಾದ ವಿಠಲ ನಾಯಕ, ರಾಮಚಂದ್ರ ರಡ್ಡಿ, ಸಿದ್ದಣ್ಣ ಕಲ್ಲಶೆಟ್ಟಿ, ಭೀಮರಾವ ದೊರೆ, ಗಿರಿಮಲ್ಲಪ್ಪ ಕಟ್ಟೀಮನಿ, ಹರಿ ಗಲಾಂಡೆ,ಯಮನಪ್ಪ ನವನಳ್ಳಿ,ಕಿಶನ ಜಾಧವ, ಬಸವರಾಜ ಕಿರಣಗಿ, ದೌಲತರಾವ ಚಿತ್ತಾಪುರಕರ, ಅಯ್ಯಣ್ಣ ದಂಡೋತಿ,ವಿಜಯ ಪವಾರ,ಅರ್ಜುನ ದಹಿಯಾಂಡೆ, ಹೀರಾ ನಾಯಕ, ಚಂದ್ರಶೇಖರ ಬೆಣ್ಣೂರಕರ, ಪುನ್ನು ರಾಠೊಡ,ಅನ್ನಪೂರ್ಣ ದೊಡ್ಡಮನಿ, ಉಮಾದೇವಿ ಗೌಳಿ,ರಮೇಶ ಜಾಧವ, ಪರಮೇಶ್ವರ ಚೊಪಡೆ ಸೇರಿದಂತೆ ಅನೇಕರು ಭಾಗವಹಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…