ಕಲಬುರಗಿ: ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ಗುರುವಾರ ಹಾಸನಕ್ಕೆ ತೆರಳಿ ಅಲ್ಲಿ ವರ್ಷಕ್ಕೊಮ್ಮೆ ಕೇವಲ 14 ದಿನಗಳ ಕಾಲವಷ್ಟೇ ದರುಶನಕ್ಕೆ ಅವಕಾಶವಿರುವಂತಹ ದಾಸನಾಂಬೆ ದೇವಿಯ ದರುಶನ ಪಡೆದು , ವಿಶೇಷ ಪೂಜಾದಿಗಳನ್ನು ಸಲ್ಲಿಸಿದರು.
ಇದೀಗ ಕಳೆದ ಒಂದು ವಾರದಿಂದ ಹಾಸನಾಂಬಾ ದೇವಿಯ ಜಾತ್ರೆ ಶುರುವಾಗಿದೆ. ಈ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಅಲ್ಲಂಪ್ರಭು ಪಾಟೀಲರು ಮಳೆ ಇಲ್ಲದೆ ನಾಡಿನಲ್ಲೆಲ್ಲಾ ಬರಗಾಲ ಬಿದ್ದಿದೆ. ಇಂತಹ ಕಷ್ಟಕರ ಸ್ಥಿತಿಯನ್ನು ದೂರಮಾಡಿ ಸುಭಿಕ್ಷೆ ನೆಲೆಸುವಂತೆ ಮಾಡೆಂದು ದೇವಿಯನ್ನು ಪ್ರಾರ್ಥಿಸಿದ್ದಾರೆ.
ಹಾಸನಾಂಬಾ ದೇವಿ ದರುಶನದ ನಂತರ ಮಂದಿರದ ಪ3ಾಂಗಣದಲ್ಲಿಯೇ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅಲ್ಲಂಪ್ರಭು ಪಾಟೀಲರು ಕಾಂಗ್ರೆಸ್ ಸರಕಾರ ಗಟ್ಟಿಯಾಗಿದೆ, ಸುಭದ್ರವಾಗಿದೆ. ಯಾರಂದಲೂ ಇದನ್ನು ಅಲುಗಾಡಿಸಲಾಗದು ಎಂದು ಹೇಳಿದ್ದಾರೆ.
ಪಕ್ಷದ ಸಂಘಟನೆಯ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್, ಎಐಸಿಸಿ ಅಧ್ಯಕ್ಷರಾದಂತಹ ಡಾ. ಮಲ್ಲಿಕಾರ್ಜುನ ಖರ್ಗೆಯವರು ಹಾಗೂ ಹಿರಿಯ ಮುಖಂಡರು ತೀರ್ಮಾನಿಸುತ್ತಾರೆ. ಈ ಬಗ್ಗೆ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು.
ಸುದ್ದಿಯಲ್ಲಿ ಬರೋದೆಲ್ಲವೂ ಇದೆಲ್ಲವೂ ಮಾಧ್ಯಮದ ಸೃಷ್ಟಿ ಎಂದು ಶಾಸಕ ಅಲ್ಲಂಪ್ರಭು ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…