ಬೆಂಗಳೂರು: ಕರ್ನಾಟಕ ರಾಜ್ಯದಾದ್ಯಂತ ಬರುವ ಪ್ರತಿಯೊಂದು ತಾಲೂಕಿನ ಮತ್ತು ಗ್ರಾಮ ಪಂಚಾಯತಿ ಹೊಂದಿರುವ ಗ್ರಾಮಗಳಲ್ಲಿ ಬರುವ ಡಾ ಬಿ ಆರ್ ಅಂಬೇಡ್ಕರ್ ಭವನಗಳಲ್ಲಿ ಗ್ರಂಥಾಲಯವನ್ನು ಪ್ರಾರಂಬಿಸುವಂತೆ ಕುರಿತು ಬೆಂಗಳೂರಿನ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಸತೀಶಕುಮಾರ ಹೊಸಮನಿರವರಿಗೆ ಸನ್ಮಾನಿಸಿ ಮನವಿ ಪತ್ರ ಸಲ್ಲಿಸಿದಾಗ ಉತ್ತಮ ವಿಚಾರ ಇದರ ಕುರಿತು ನಾನು ಸರ್ಕಾರದೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬೇಲೂರು ಉರಿಲಿಂಗಪೆದ್ದಿ ಮಠದ ಶ್ರೀಗಳಾದ ಪಂಚಾಕ್ಷರಿಸ್ವಾಮಿ ವೈಚಾರಿಕ ಚಿಂತಕ ಸಾಹಿತಿ ಪ್ರೊ ಗವಿಸಿದ್ದಪ್ಪ ಪಾಟೀಲ್ ಸಾಮಾಜಿಕ ಹೋರಾಟಗಾರ ಮಾರುತಿ ಗಂಜಗಿರಿ ಶಾಮರಡ್ಡಿ ಚಿಂಚೋಳಿ ಪರಮೇಶ್ವರ ಮದರಗಿ ಪವನಕುಮಾರ ಗಂಜಗಿರಿ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…