ಕಲಬುರಗಿ; ಕೆಇಎ ಪರೀಕ್ಷೆಯಲ್ಲೂ ಅಕ್ರಮ ನಡೆಸಿ ತಲೆಮರಿಸಿಕೊಂಡಿರುವ ಪ್ರಮುಖ ಆರ್.ಡಿ ಪಾಟೀಲ್ ಗೆ ವಿಶೇಷ ತಂಡದ ಪೊಲೀಸರು ಶುಕ್ರವಾರ ಮಹಾರಾಷ್ಟ್ರದ ಸೋಲಾಪುರ ಗಡಿಭಾಗದಲ್ಲಿ ಪತೆಹಚ್ಚಿ ಬಂಧಿಸಿ ರಾತ್ರಿ 8 ಗಂಟೆ ಸುಮಾರಿಗೆ ನಗರದ ಅಶೋಕ ನಗರ ಪೊಲೀಸ್ ಠಾಣೆಗೆ ಕರೆತರಲಾಯಿತು.
ಕೆಇಎ ಪರೀಕ್ಷೆಯಲ್ಲಿ ಆಕ್ರಮ ನಡೆಸಿ ತಲೆಮರಿಸಿಕೊಂಡಿರುವ ಆರ್.ಡಿ ಪಾಟೀಲ್ ಮಂಗಳವಾರ ನಗರ ವರದಾ ಲೇಔಟ್ ಅಪಾರ್ಟಮೆಂಟ್ ಒಂದರ ಕಂಪೌಂಡ ಹಾರಿ ಪರಾರಿಯಾಗಿ ಮಹಾರಾಷ್ಟ್ರಕ್ಕೆ ಓಡಿ ಹೋಗಿದ.
ಪೊಲೀಸ್ ಇಲಾಖೆ ವಿಶೇಷ ತಂಡ ಶುಕ್ರವಾರ ಪತ್ತೆ ಹಚ್ಚಿ ಪೊಲೀಸ್ ವಾಹನದಲ್ಲಿ ರಾತ್ರಿ ಅಶೋಕ ನಗರ ಪೊಲೀಸ್ ಠಾಣೆಯ ಕಷ್ಟಡಿಗೆ ತರಲಾಯಿತು.
ಆರೋಗ್ಯ ತಪಾಸಣೆ ಸೇರಿದಂತೆ ಮುಂದಿನ ನ್ಯಾಲಯದ ಪ್ರಕ್ರಿಯೆ ಒಳಪಡಿಸಲಾಗುವುದೆಂದು ತಿಳಿದುಬಂದಿದೆ.
ಆರ್.ಡಿ ಪಾಟೀಲ್ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಆಕ್ರಮ ನಡೆಸಿರುವ ಆರೋಪಗಳು ಎದುರಿಸುತ್ತಿದ್ದು, ಜಾಮೀನು ಮೇಲೆ ಹೊರಗಡೆಯಿಂದ ಕೆಇಎ ಪರೀಕ್ಷೆಯಲ್ಲಿ ಆಕ್ರಮ ನಡೆಸಿರುವ ಆರೋಪ ಇತನ ಮೇಲಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…