ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದ ನೂತನ ಅಧ್ಯಕ್ಷರನ್ನಾಗಿ ಬಾಲಾಜಿ ಘೋಡಕೆ ಅವರನ್ನು ಅವೀರೋಧವಾಗಿ ಆಯ್ಕೆ ಮಾಡಲಾಯಿತು.
ನಗರದ ಕನಕ ಭವನದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದ ಜಿಲ್ಲಾಧ್ಯಕ್ಷರಾದ ಪರಮೇಶ್ ಆಲಗೊಡ್ ಅವರ ನೇತೃತ್ವದಲ್ಲಿ ಬಾಲಾಜಿ ಘೋಡಕೆ ಅವರನ್ನು ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದ ನೂತನ ಹಂಗಾಮಿ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಯಿತು.
ಈ ಸಂಧರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ರವಿ ಪೂಜಾರಿ, ಮುಖಂಡರಾದ ಶಿವಾನಂದ ಕೊಟ್ಟರಗಿ, ನ್ಯಾಯವಾದಿ ಸಿದ್ದಾರೂಢ ಪೂಜಾರಿ, ಶರಣು ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…