ಕಲಬುರಗಿ: ಬಿವೈ ವಿಜಯೇಂದ್ರ ಅವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಹಿನ್ನೆಲೆಯಲ್ಲಿ ಕಾಳಗಿಯ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಪಟಾಕಿಸಿಡಿಸಿ ಸಿಹಿ ತಿನಿಸುವುದರ ಮೂಲಕ ಜಯ ಘೋಷದೊಂದಿಗೆ ಸಂಭ್ರಮಾಚಾರಿಸಲಾಯಿತು.
ಈ ಸಂದರ್ಭದಲ್ಲಿ ಕಾಳಗಿಯ ವೀರಶೈವ ಲಿಂಗಾಯತ ಮಹಾ ವೇದಿಕೆಯ ಅಧ್ಯಕ್ಷರು ಹಾಗೂ ಬಿಜೆಪಿ ಯುವ ಮುಖಂಡರಾದ ಆನಂದ್ ಕೇಶ್ವರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಕದಮ್, ಮುಖಂಡರಾದ ಜಗದೀಶ್ ಪಾಟೀಲ್, ಸಂತೋಷ್ ಆಲ್ಬ, ಶರಣು ಕೇಶ್ವರ್, ರಮೇಶ್ ಕಿಟ್ಟದ್, ನಾಗರಾಜ್ ಕೇಶ್ವರ್, ಬಲರಾಮ್, ರವಿ ಪಾಟೀಲ್, ಅಮೃತ ರಾವ್ ಪಾಟೀಲ್, ಕಾಳು ಪಡಶೆಟ್ಟಿ ಪಕ್ಷದ ಅನೇಕ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…