ಕಲಬುರಗಿ; ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಬರುವ ಸಾವಳಗಿ ಹತ್ತಿರ ಸ್ಥಳೀಯ ನಾಲಾಕ್ಕೆ ಅಡ್ಡಲಾಗಿ ಅಣೆಕಟ್ಟು ಕಟ್ಟುವ ಕಾಮಗಾರಿಗೆ ಶಾಸಕರಾದ ಅಲ್ಲಂಪ್ರಭು ಪಾಟೀಲ್ ಶುಕ್ರವಾರ ಅಡಿಗಲ್ಲು ಇಟ್ಟರು.
ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಶಾಸಕರು ಸದರಿ ಅಣೆಕಟ್ಟೆಯಿಂದ ಸ್ಥಳೀಯವಾಗಿ ಅಂತರ್ಜಲ ಹೆಚ್ಚುವುದಲ್ಲದೆ ಸಾಕಷ್ಟು ಅನುಕೂಲ ರೈತರಿಗೆ, ಜನತೆಗೆ ಆಗಲಿದೆ ಎಂದರು.
ಫ್ರಾದನ ಮಂತ್ರಿ ಸಿಂಚಾಯಿ ಯೋಜನೆಯಲ್ಲಿ ಸದರಿ ಕಾಮಗಾರಿಗೆ 150 ಲಕ್ಷ ರು ಅನುದಾನ ಮಂಜೂರಾಗಿದೆ. ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆಯವರು ಸದರಿ ಕಾಮಗಾರಿ ನಿರ್ಮಾಣದ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ಪಿಎಂಕೆಎಸ್‌ವೈ 2021- 22 ನೇ ಸಾಲಿನ ಯೋಜನೆಯಲ್ಲಿ ಸಾವಳಗಿ ಸ್ಥಳೀಯ ನಾಲಾಕ್ಕೆ ಅಡ್ಡಲಾಗಿ ಈ ಅಣೆಕಟ್ಟೆ ನಿರ್ಮಾಣ ಕಾಮಗಾರಿ ಇಲ್ಲಿಗೆ ಮಂಜೂರಾಗಿದ್ದು ಇದು ಊರವರ ಮೆಚ್ಚುಗೆಗೆ ಕಾರಣವಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…