ಬೆಂಗಳೂರು: ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೆಂದ್ರರವರನ್ನು, ಕೇಂದ್ರ ನೂತನ ಹಾಗೂ ನವಿಕರಿಸಬಹುದಾದ ಇಂಧನ ಮೂಲ ಹಾಗೂ ರಸಾಯನಿಕ ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾರವರು ಬೆಂಗಳೂರಿನಲ್ಲಿ ಭೇಟಿಮಾಡಿ ಸನ್ಮಾನಿಸಿದರು.
ತಮಗೆ ತಮ್ಮ ತಂದೆಯವರಿಂದಲೆ, ಸಂಘಟನಾ ಕಲೆ ಕರಗತವಾಗಿದೆ, ಎಲ್ಲರನ್ನು ಜೊತೆಗೆ ತೆಗೆದುಕೊಂಡು ಹೊಗುವ ಸಾಮಥ್ರ್ಯ ಹೊಂದಿದ್ದಿರಿ, ಈ ನಿಟ್ಟಿನಲ್ಲಿ ತಾವುಗಳು ಉತ್ತಮವಾಗಿ ಕಾರ್ಯನಿರ್ವಹಿಸಿ, ಬರುವ ಲೋಕಸಭಾ ಚುನಾವಣೆಯಲ್ಲಿ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೂ ಪಕ್ಷಕ್ಕೆ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಲಿ ಎಂದು ತಿಳಿಸಿ ಶುಭ ಹಾರೈಸಿದರು.
ಜೊತೆಗೆ ಮುಂಬುರವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ಸಂಘಟನೆಯ ಕೆಲಸ ಹಾಗೂ ಚುನಾವಣೆ ಸಂಬಂಧಿತ ಬೀದರ ಕ್ಷೇತ್ರದಲ್ಲಿ ಮಾಡಿಕೊಳ್ಳುತ್ತಿರುವ ಸಿದ್ದತೆಗಳ ಬಗ್ಗೆ ಸಚಿವ ಖೂಬಾ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರರವರ ಜೊತೆ ಚರ್ಚಿಸಿದರು, ಈ ಸಂದರ್ಭದಲ್ಲಿ ಹುಮನಾಬಾದ ಶಾಸಕರಾದ ಡಾ. ಸಿದ್ದು ಪಾಟೀಲ್ ಜೊತೆಗಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…