ಕಲಬುರಗಿ: ಪತ್ರಕರ್ತರ ವೇದಿಕೆ ಬೆಂಗಳೂರು, ಡಾ. ಸಿದ್ದಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ನ.16 ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದ ಕನ್ನಡ ಭವನದಲ್ಲಿ ಸಂಜೆ 5-30 ಕ್ಕೆ ರಾಷ್ಠ್ರೀಯ ಪತ್ರಿಕಾ ದಿನಾಚರಣೆ ಮತ್ತು ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು.
ಆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ರಾಜ್ಯಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಮಾಡಲಾಗುತ್ತಿದ್ದು.
ಕಲಬುರಗಿ ಜಿಲ್ಲೆಯ ಆನ್ ಸ್ಪಾಟ್ ನ್ಯೂಸ್ ಸ್ಥಳೀಯ ಕೇಬಲ್ ವಾಹಿನಿಯ ಸಂಪಾದಕರಾದ ಪತ್ರಕರ್ತ ಅಕ್ರಂಪಾಶಾ ಮೋಮಿನ್ ಅವರ 9 ವರ್ಷದ ಮಧ್ಯಮ ಕ್ಷೇತ್ರದ ಗಣನೀಯ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆ ಮಾಡಲಾಗಿದೆ ಎಂದು ಪತ್ರಕರ್ತರ ವೇದಿಕೆ ರಾಜ್ಯಧ್ಯಕ್ಷರಾದ ಮಹೇಶ ಬಾಬು ಸುರ್ವೆ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…