ಕಲಬುರಗಿ: ಕಲ್ಯಾಣ ಕರ್ನಾಟಕದ ಮಠಗಳಲ್ಲಿ ಹಾರ ಕೂಡದ ಶ್ರೀ ಚನ್ನಬಸವೇಶ್ವರ ಹಿರೇಮಠ ಸಂಸ್ಥಾನದ ಪೀಠಾಧಿಪತಿಗಳಾದ, ಸಾಹಿತಿ,ಕವಿ,ಚಿಂತಕರಾದ,ಪುಸ್ತಕ ಸಂಸ್ಕೃತಿ ಬೆಳೆಸಿದ,ದಾಸೋಹ ರತ್ನ,ಕವಿ ಕಲಾವಿದರಿಗೆ ಆಶ್ರಯ ನೀಡಿ ಪೋಷಿಸುವ ಕನ್ನಡ ಪರಿಚಾರಕರಾದ ಪೂಜ್ಯ ಶ್ರೀ ಡಾ.ಚೆನ್ನವೀರ ಶಿವಾಚಾರ್ಯರರನ್ನು ಕಲ್ಯಾಣ ಕರ್ನಾಟಕ ದ್ವತೀಯ ಕನ್ನಡ ಸಾಹಿತ್ಯ ಸಮ್ಮೇಳನ ದ ಸರ್ವಾಧ್ಯಕ್ಷರನ್ನಾಗಿ ಆಯ್ಕೆಮಾಡಿದ್ದಕ್ಕೆ ಸಾಹಿತಿ,ಚಿಂತಕ ಹಳಕಟ್ಟಿ ರಾಷ್ಟ್ರೀಯ ಬಳಗದ ಜಿಲ್ಲಾಧ್ಯಕ್ಷ ಡಾ.ಗವಿಸಿದ್ಧಪ್ಪ ಪಾಟೀಲ ಮತ್ತು ಸಾಹಿತಿ,ಚಿಂತಕಿ,ಕೇಂದ್ರ ಕನ್ನಡ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಸಮಿತಿ ಸದಸ್ಯೆ ಡಾ.ಜಯದೇವಿ ಗಾಯ ಕವಾಡ ಹರ್ಷ ವ್ಯಕ್ತಪಡಿಸಿದ್ದಾರೆ.
ಡಿಸೆಂಬರ 1 ಮತ್ತು 2 ರಂದು ಎರಡು ದಿನಗಳ ಕಾಲ ಜಿಲ್ಲಾ ಕಸಾಪ ಏರ್ಪಡಿಸಿದ ಹುಲಸೂರಿನ ಶ್ರೀ ಗುರುಬಸವೇ ಶ್ವರ ಸಂಸ್ಥಾನ ಮಠದಲ್ಲಿ ಜರುಗಲಿದೆ ಸಾಹಿತಿ,ಕವಿ,ಕ ಲಾವಿದರು,ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯ ಲ್ಲಿ ಭಾಗವಹಿಸಿ ಯಶಸ್ಸಿಗೊಳಿಸಲು ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…