ಆಳಂದ: ಪಟ್ಟಣದ ಸೇರಿದಂತೆ ವಿವಿಧೆಡೆ ದೀಪಾವಳಿ ಬಲಿಪಾಡ್ಯಮಿ ಹಿನ್ನೆಲೆಯಲ್ಲಿ ಸಾಮಗ್ರಿಗಳು ಜನ ಇಂದು ಖರೀದಿಸಿದರು.
ಪ್ರತಿ ಮನೆ ಮುಂದೆ ಜ್ಯೋತಿ ಬೆಳಗುವ ದೀಪಗಳು ದೀಪಾವಳಿ ಹಬ್ಬಕ್ಕೆ ಮೆರುಗು ನೀಡಿದವು. ಕೆಲವು ಮನೆಗಳಲ್ಲಿ ವಿದ್ಯುತ್ ಅಲಂಕಾರದ ಮೂಲಕ ಸಂಭ್ರಮದಿಂದ ದೀಪಾವಳಿ ಆಚರಿಸುತ್ತಿದ್ದಾರೆ.
ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪುನಸ್ಕಾರಗಳು ಜರುಗುತ್ತಿವೆ. ಅಗತ್ಯ ವಸ್ತುಗಳ ಬೆಲೆಗಳ ಹೆಚ್ಚಳದ ಮಧ್ಯೆ ಹಾಗೂ ಅನಾವೃಷ್ಟಿಯ ನಡುವೆಯೂ ಹಬ್ಬದ ಆಚರಣೆಯಲ್ಲಿ ಸಡಗರಕ್ಕೆ ಯಾವುದೇ ಕೊರತೆ ಇರಲಿಲ್ಲ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…