ಕಲಬುರಗಿ.ನ.13; ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಇದೇ ನವೆಂಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ. ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿ ವರದಿ ಮತ್ತು ಎಲ್ಲಾ ಮಾಹಿತಿಯೊಂದಿಗೆ ಈ ಸಭೆಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…