ಕಲಬುರಗಿ: ಆಕ್ಟೋಬರ್ 28 ರಂದು ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ವೇಳೆಯಲ್ಲಿ ಮನೆಗೆ ನೂಗ್ಗಿ ಕಳ್ಳತನ ನಡೆಸಿದ ಆರೋಪಿಯನ್ನು ಪತ್ತೆ ಹಚ್ಚಿ ಎರಡು ಮೊಬೈಲ್ ಸೇರಿದಂತೆ 95 ಸಾವಿರ ಮೌಲ್ಯದ ನಗದು ಮತ್ತು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೈಯದ್ ಚಿಂಚೋಳಿ ಆಶ್ರಯ ಕಾಲೋನಿಯ ನಿವಾಸಿ ವಿನೋದ ನಾಮದೇವ್ ರಾಠೋಡ್ (30) ಬಂಧಿತ ಆರೋಪಿ. ಆಂದ್ರಪ್ರದೇಶದ ಮೂಲದವಾರದ ಶ್ರೀಮತಿ ಕಾಲೋನಿಯ ಎಮ್ಮಿಗನೂರ್ ನಿವಾಸಿ ಎ ಶೋಭಾ ಅವರ ಮನೆಯಲ್ಲಿ 28 ರಂದು ರಾತ್ರಿ ಮನೆಗೆ ನುಗ್ಗಿ 22 ಗ್ರಾ. ತಾಳಿ ಮತ್ತು ಎರಡು ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಠಾಣೆಯಲ್ಲಿ ದೂರು ನೀಡಿದರು.
ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಐ ಸಂತೋಷ ಎಲ್. ತಟ್ಟೆಪಳ್ಳಿ, ಪಿಎಸ್.ಐ ಸಲಿಮೋದ್ದಿನ್ ಸಿಪಿಸಿ ನೆಹರುಸಿಂಗ್, ಅನೀಲ್, ನಾಗೇಂದ್ರ, ವೆಂಕಟೇಶ, ಮೊಹ್ಮದ್ ಜಾಹೀದ್, ವಿಠಲ್ ಒಳಗೊಂಡ ತಂಡದಿಂದ ಕಾರ್ಯಾಚರಣೆ ಆರೋಪಿಯನ್ನು ಬಂಧಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…