ಕಲಬುರಗಿ: ಕಮಲಾಪುರ ತಾಲೂಕಿನ ಮಳಸಾಪುರ ತಾಂಡಾದಲ್ಲಿ ಮಂಗಳವಾರ ‘ಬಂಜಾರಾ ಜಾನಪದ ದೀಪಾವಳಿ’ ಕಾರ್ಯಕ್ರಮದಲ್ಲಿ ‘ಕನ್ನಡ ಜಾನಪದ ಪರಿಷತ್’ನ ಜಿಲ್ಲಾ ಘಟಕ ಮತ್ತು ‘ಬಸವೇಶ್ವರ ಸಮಾಜ ಸೇವಾ ಬಳಗ’ ಇವುಗಳ ವತಿಯಿಂದ ಬಂಜಾರಾ ಕಲಾವಿದರಿಗೆ ಸತ್ಕಾರ, ಬಾಲಕಿಯರು, ಮಹಿಳೆಯರಿಂದ ಜರುಗಿದ ಗಾಯನ, ನೃತ್ಯ, ಪೂರ್ಣ ಕಳಸದ ಮೆರವಣಿಗೆ ಜರುಗಿತು.
ಕಜಾಪ ಜಿಲ್ಲಾ ಅಧ್ಯಕ್ಷ ಎಂ.ಬಿ.ನಿಂಗಪ್ಪ, ಜಿಲ್ಲಾ ಬಂಜಾರಾ ಸರ್ಕಾರಿ, ಅರೆ-ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಪ್ರಭು ಜಾಧವ, ಕಾರ್ಯಕಾರಿಣಿ ಸದಸ್ಯ ಬಿಕ್ಕುಸಿಂಗ ರಾಠೋಡ, ಕಜಾಪ ಜಿಲ್ಲಾ ಕಾರ್ಯದರ್ಶಿ ಮತ್ತು ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ತಾಂಡಾದ ನಾಯಕ ಗೋಪಾಲ ಚವ್ಹಾಣ, ಗ್ರಾ.ಪಂ. ಸದಸ್ಯ ಶಿವಾಜಿ ಚವ್ಹಾಣ, ಪ್ರಮುಖರಾದ ಮಾರುತಿ, ತಾರಾಸಿಂಗ, ಗೋರಕನಾಥ, ಭೀಮಸಿಂಗ, ಶೇಖರ, ರಾಜು, ವಾಲು, ಚನ್ನು, ವೆಂಕಟ ಪೂಜಾರಿ, ರಾಜು ರಾಠೋಡ, ಸೋಮನಾಥ, ಸುಭಾಷ ನಾಯಕ, ಬಂಗು ಚಿನ್ನರಾಠೋಡ, ನೀಲಕಂಠ ರಾಠೋಡ ಸೇರಿದಂತೆ ನೂರಾರು ಜನರು, ಮಕ್ಕಳು, ಮಹಿಳೆಯರು ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…