ಕಲಬುರಗಿ: ಪತ್ರಕರ್ತರ ವೇದಿಕೆ ಬೆಂಗಳೂರು, ಡಾ. ಸಿದ್ದಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ನ.16 ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದ ಕನ್ನಡ ಭವನದಲ್ಲಿ ಸಂಜೆ 5-30 ಕ್ಕೆ ರಾಷ್ಠ್ರೀಯ ಪತ್ರಿಕಾ ದಿನಾಚರಣೆ ಮತ್ತು ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು.
ಆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ರಾಜ್ಯಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಮಾಡಲಾಗುತ್ತಿದ್ದು.
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕಲಹಿಪ್ಪರಗಿ ಗ್ರಾಮದ ಧರ್ಮರಾಜ ಕಲಹಿಪ್ಪರಗಿ ಅವರ ಸಮಾಜಿಕ ಕ್ಷೇತ್ರದ ಗಣನೀಯ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆ ಮಾಡಲಾಗಿದೆ ಎಂದು ಪತ್ರಕರ್ತರ ವೇದಿಕೆ ರಾಜ್ಯಧ್ಯಕ್ಷರಾದ ಮಹೇಶ ಬಾಬು ಸುರ್ವೆ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…