ಕಲಬುರಗಿ: ನಗರದ ರೈಲ್ವೆ ನಿಲ್ದಾಣದ ಮೇಲ್ ಸೇತುವೆ ಕಾಮಗಾರಿಕೆಯನ್ನು ಇಂದು ಸಂಸದ ಡಾ. ಉಮೇಶ ಜಾಧವ ಅವರು ಉದ್ಘಾಟಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಲಿಕಯ್ಯ ಗುತ್ತೆದಾರ,ಶಶೀಲ್ ನಮೋಶಿ ಹಾಗೂ ರೈಲ್ವೆ ಅಧಿಕಾರಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.