ಕಲಬುರಗಿ: ತಾಲೂಕಿನ ಕುಸನೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪಾಡ್ಯ ನಿಮಿತ್ತ ಎಮ್ಮೆಗಳ ಓಟದ ಸ್ಪರ್ಧೆಯನ್ನು ಏರ್ಪಡಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಕುಪೇಂದ್ರ ಎಂ.ಬರಗಾಲಿ ನೇತೃತ್ವದಲ್ಲಿ ಎಲ್ಲಾ ಎಮ್ಮೆಯ ಮಾಲಿಕರಾದ ಕೋತಲಪ್ಪ ಕರಗಾರ, ಶಿವು ಬಟರಕಿ, ಸಾಯಬಣ್ಣ ಮೂಲಿಮನಿ, ಅಂಬಾರಾಯ ತಳವಾರ, ಧರ್ಮು ಅಷ್ಠಗಿ ಇವರನ್ನು ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ಗ್ರಾಮದ ಮುಖಂಡರಾದ ಪರಮೇಶ್ವರ ಎಸ್.ಬಟರಕಿ, ರೇವಣಸಿದಯ್ಯ ಮಠಪತಿ, ರಮೇಶ ತೆಗಿನಮನಿ, ವಿರೇಶ ಗೌಡ್ರು, ಶರಣಕುಮಾರ ಹಾಗರಗುಂಡಗಿ, ಶಿವು ಮಾಕೋಂಡಿ, ಆನಂದ ಪವಾರ, ರೇವಣಸಿದ್ದ ಚೇಂಗಟ್ಟಿ, ಶಿವಲಿಂಗ ಸಾವಳಗಿ, ರೇವಣಸಿದ್ದಪ್ಪ ಗುಂಡಗುರ್ತಿ, ಸಿದ್ದು ತಳವಾರ, ವಿಶ್ವನಾಥ ತೋಟನಳ್ಳಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…