ಕಲಬುರಗಿ: ಜಿಲ್ಲೆಯ ಕಮಲಾಪೂರ ತಾಲೂಕಿನ ಹರಕಂಚಿ ಗ್ರಾಮದಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಾಯ ಗೊಂಡು ಚಿಕಿತ್ಸೆ ಫಲಕಾರಿಯಾಗದೆ ಜಗದೇವಪ್ಪ ಮೃತಪಟ್ಟ ಕೊಲೆ ಪ್ರಕರಣದ ರೌಡಿಶೀಟರ್‍ಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ,ಮೃತನ ಕುಟುಂಬಕ್ಕೆ ನ್ಯಾಯ ವದಗಿಸಿಕೊಡುವಂತೆ ಒತ್ತಾಯಿಸಿ, ಆತನ ಶವ ವನ್ನು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಟ್ಟು ದಲಿತ ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಜಿಲ್ಲಾಧ್ಯಕ್ಷ ಮಂಜುನಾಥ್ ಬಂಧಾರಿ, ತಾಲೂಕ ಅಧ್ಯಕ್ಷ ರಾಜು ಲೇಂಗಟಿ, ಮೋಹನ್ ಚಿನ್ನ, ಗುರು ಮಾಳಗಿ, ಹಸನಪ್ಪ, ವಿಠಲ ಆರ್ ವಾಚನಾಳ, ಮಲ್ಲು ಬೇಡಸೂರ್ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…