ಯಾದಗಿರಿ: ಇಂದು ಪತ್ರಿಕಾ ದಿನಾಚಾರಣೆ ಹಿನ್ನೆಲೆ ಪತ್ರಕರ್ತರಿಗೆ ಕರ್ನಾಟಕ ಪಿಂಜಾರ ನದಾಫ ಮನ್ಸೂರಿ ಸಂಘಗಳ ಮಹಾಮಂಡಳ ರಾಜ್ಯ ಉಪಾಧ್ಯಕ್ಷ ಸೋಪಿಸಾಬ ಡಿ ಸುರಪುರ ಶುಭಕೋರಿದ್ಧಾರೆ.
ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು. ಜನ ಮತ್ತು ಸಮಾಜದ” ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಾಹಿಸಿದ ನಿಮ್ಮ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು ಎಂದು ಸ್ಮರಿಸಿದ್ದಾರೆ. ಎಂತ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು.
ಮಾಧ್ಯಮ ಮತ್ತು ಪತ್ರಕರ್ತರ ಅಸಾಧಾರಣ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ವರ್ತಮಾನದ ದಿನಗಳಲ್ಲಿ ಸತ್ಯಶೋಧಿಸುವ,ಧೈರ್ಯದಿಂದ ಅಭಿವ್ಯಕ್ತಿಸುವ ಮಾಧ್ಯಮದ ಶಕ್ತಿ ಪ್ರಜ್ವಲವಾಗಿ ಬೆಳಗಲಿ.ನನ್ನ ಸಮಸ್ತ ಪತ್ರಕರ್ತ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಸೋಪಿಸಾಬ ಡಿ ಸುರಪುರ ಶುಭಕೋರಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…