ಕಲಬುರಗಿ: ಜೈನ್ ಸಮಾಜದೊಂದಿಗೆ ತಮ್ಮ ಅವಿನಾಭಾವ ಸಂಬಂಧವನ್ನು ನೆನಪಿಸಿಕೊಂಡ ಕಲಬುರಗಿ ಕಾಂಗ್ರೇಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಮಹಾವೀರರ ಆದರ್ಶ ತತ್ವಗಳಿಂದ ಆಕರ್ಷಿತರಾಗಿರುವುದಾಗಿ ಹೇಳಿದರು.
ನಗರದ ಮೆಹ್ತಾ ಶಾಲೆಯಲ್ಲಿ ನಡೆಸ ಸಭೆಯಲ್ಲಿ ಅವರು ಮಾತನಾಡಿ, ಮಹಾವೀರ, ಬುದ್ದ, ಬಸವ, ಅಂಬೇಡ್ಕರ್ ಅವರಂತಹ ಮಹಾನ್ ಪುರುಷರ ತತ್ವಗಳು ಎಲ್ಲರಿಗೂ ಆದರ್ಶವಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ತತ್ವಗಳ ಪಾಲನೆ ಕಡಿಮೆಯಾದಂತೆ ಅನಿಸಿದರು ಕೂಡಾ ಅಂತಹ ಮಹಾನ್ ವ್ಯಕ್ತಿಗಳು ನಮಗೆ ಎಲ್ಲ ಕಾಲ್ಲೂ ದಾರಿದೀಪವಾಗಿರುತ್ತಾರೆ.
ದೇಶದ ಭವಿಷ್ಯ ರೂಪಿಸುವ ಚುನಾವಣೆ ಬಂದಿದೆ. ಜಿಎಸ್‌ಟಿ, ನೋಟ್ ಬಂದಿ ಮುಂತಾದ ಕ್ರಮಗಳಿಂದಾಗಿ ಜನಸಾಮಾನ್ಯರು ಹಾಗೂ ವ್ಯಾಪಾರಿಗಳು ತತ್ತರಿಸಿ ಹೋಗಿದ್ದಾರೆ. ಆದರೆ, ಈ ಎಲ್ಲ ವಿಚಾರಗಳನ್ನು ಮರೆ ಮಾಚುವ ಮೋದಿ ಕೇವಲ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಓಟು ಕೇಳುತ್ತಿದ್ದಾರೆ. ಹಾಗಾಗಿ ಮತದಾರರು ಈ ಕುರಿತು ಜಾಗೃತಿವಹಿಸಿ ಮತ ನೀಡಬೇಕೆಂದು ಕರೆ ನೀಡಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…