ಕಲಬುರಗಿ: ಅಫಜಲಪುರ ತಾಲ್ಲೂಕಿನ ಚಿಮಣಗೇರ ಗ್ರಾಮದ ಸರಕಾರಿ ಶಾಲೆಯ ಬಿಸಿ ಊಟದ ಸಾಂಬಾರ ಪಾತ್ರೆಯಲ್ಲಿ ಎರಡನೇ ತರಗತಿ ಓದುತ್ತಿರುವ ಮಗು ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ಚಿಮಣಗೇರ ಗ್ರಾಮದ ನಿವಾಸಿ ಮಹಾಂತಮ್ಮ ಗಾಯಗೊಂಡ ಎರಡನೇ ತರಗತಿಯ ವಿದ್ಯಾರ್ಥಿ. ಮಧ್ಯಾಹ್ನ ಘಟನೆ ಜುರುಗಿದ್ದು, ಶಾಲೆಯ ಶಿಕ್ಷಕರು ಮತ್ತು ಬುಸಿ ಊಟದ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಸಮಾಜ ಸೇವಕ ಅವ್ವನಗೌಡ ಮತ್ತು ಪೋಷಕರು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಬಿಸಿ ಊಟ ಅಧಿಕಾರಿ ರಾಮಲಿಂಗ ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…