ಬಿಸಿ ಬಿಸಿ ಸುದ್ದಿ

ಪತ್ರಕರ್ತ ಅಕ್ರಂಪಾಶಾ ಮೋಮಿನ್ ಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲಬುರಗಿ: ಜಿಲ್ಲೆಯ ಖಾಸಗಿ ಕೇಬಲ್ ವಾಹಿನಿಯ ಸಂಪಾದಕರು ಹಾಗೂ ಪತ್ರಕರ್ತ ಅಕ್ರಂಪಾಶಾ ಮೋಮಿನ್ ಅವರಿಗೆ ರಾಜ್ಯಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಮಾಡಲಾಯಿತು.

ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದ ಕನ್ನಡ ಭವನದಲ್ಲಿ ಗುರುವಾರ ಸಂಜೆ ಪತ್ರಕರ್ತರ ವೇದಿಕೆ ಬೆಂಗಳೂರು, ಡಾ. ಸಿದ್ದಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ , ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ರಾಷ್ಠ್ರೀಯ ಪತ್ರಿಕಾ ದಿನಾಚರಣೆ ಮತ್ತು ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದವರಾದ ಅಕ್ರಂಪಾಶಾ ಮೋಮಿನ್ ಅವರ 9 ವರ್ಷದ ಮಾಧ್ಯಮ ಕ್ಷೇತ್ರದ ಗಣನೀಯ ಸೇವೆಯನ್ನು ಪರಿಗಣಿಸಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಮಾಡಲಾಯಿತು. ಇದವೇಳೆ ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ಪ್ರಶಸ್ತಿ ಪುರಸ್ಕಾರ ಮಾಡಲಾಯಿತು.

ಈ ಸಂದರ್ಭದಲ್ಲಿ ನಿವೃತ ಡಿ.ಸಿ.ಪಿ ಬಸವರಾಜ ಮಾಲಗತ್ತಿ, ಹಿರಿಯ ನ್ಯಾಯವಾದಿ ಕೆ.ಎಲ್. ಕುಂದರಗಿ,ಮಹೇಶ ಬಾಬು ಸುರ್ವೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

4 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

6 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago