ಕಲಬುರಗಿ: ಕೆಇಎ ಪರೀಕ್ಷೆಯ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಗೆ ಮಾಧ್ಯಮಗಳೊಂದಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ವೇಸಗಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಶನಿವಾರ ನಗರ ಪೊಲೀಸ್ ಆಯುಕ್ತರಾದ ಚೇತನ್ ಆರ್. ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸಿಐಡಿ ಪೊಲೀಸ್ ಕಸ್ಟಡಿಯಲ್ಲಿದ ಪ್ರಮುಖ ಆರೋಪ ಆರ್.ಡಿ ಪಾಟೀಲ್ ಗೆ ಶುಕ್ರವಾರ ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಸಿಐಡಿ ಪೊಲೀಸರು ಆರೋಗ್ಯ ಪರೀಕ್ಷೆಗಾಗಿ ಕರೆತಂದಿರುವ ವೇಳೆ ಸಿಐಡಿ ತನಿಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಐಡಿ ಪೊಲೀಸರು ಅನಾವಶ್ಯಕವಾಗಿ ಬಂಧನ ಮಾಡಿ ಒತ್ತಡ ಹೆರಲಾಗುತ್ತಿದೆ ಎಂದು ಆರ್.ಡಿ ಪಾಟೀಲ್ ಗಂಭೀರ ಆರೋಪ ಮಾಡಿದ.
ಮಾಧ್ಯಮಗಳಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟ ಹಿನ್ನೆಯಲ್ಲಿ ಬ್ರಹ್ಮಪುರ ಪೊಲೀಸ್ ಠಾಣೆಯ ಸಿಬ್ಬಂದಿ ಮಾಳಪ್ಪ ಜಿ ಭರಗಿ ಮತ್ತು ಅಶೋಕ ನಗರ ಪೊಲೀಸ್ ಠಾಣೆಯ ಮಲ್ಲಿಕಾರ್ಜುನ್ ಹೆಬ್ಬಾಳ್ ಎಂಬ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…
ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…
ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…
ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…
ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …
ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…